ಹಸಿದ ಹೊಟ್ಟೆಯಲ್ಲಿ ಮೂರು ಲೋಟ ನೀರು ಕುಡಿದು 45 ನಿಮಿಷಗಳ ನಂತರ ಆಹಾರ ಸೇವಿಸಬೇಕು. ಉತ್ತಮ ಚಯಾಪಚಯ ಕ್ರಿಯೆಗೆ, ತ್ವಚೆಯ ಕಾಂತಿ ಹೆಚ್ಚಲು, ಬೊಜ್ಜಿನ ಸಮಸ್ಯೆ ನಿವಾರಿಸಲು, ಹೊಳೆಯುವ ಹಾಗೂ ಆರೋಗ್ಯಕರ ಕೂದಲ ಬೆಳವಣಿಗೆಗೆ ಇದು ಸಹಕಾರಿ.ಹಸಿದ ಹೊಟ್ಟೆಯಲ್ಲಿ ನೀರು ಕುಡಿಯುವುದು ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಮೂತ್ರಕೋಶದ ಸೋಂಕಿಗೆ ಉತ್ತಮ ಮದ್ದು.ಹಸಿದ ಹೊಟ್ಟೆಯಲ್ಲಿ ನೀರು ಕುಡಿಯುವುದು ಹೊಟ್ಟೆ ಮತ್ತು ಎದೆಯುರಿಯನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿನ ವಿಷದ ಅಂಶವನ್ನು ಹೊರಹಾಕುತ್ತದೆ.