ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರತಿಕ್ರಿಯಿಸಿದ HD ಕುಮಾರಸ್ವಾಮಿ, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿಕೊಂಡಿದ್ದಾರೆ.
I have tested positive for COVID-19. I request everyone who came in close contact with me over the last few days to isolate themselves and get tested.
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.— H D Kumaraswamy (@hd_kumaraswamy) April 17, 2021