ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಗೆ ‘ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿ’ಗೆ ವಿವಿಧ ಸಹಕಾರ ಸಂಘಗಳ ವತಿಯಿಂದ ನೀಡಲಾದ 85 ಲಕ್ಷ ರೂ. ಗಳ ದೇಣಿಗೆಯ ಚೆಕ್ ಅನ್ನು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಹಸ್ತಾಂತರಿಸಿದರು.
ಈವರೆಗೆ ಸಹಕಾರ ಸಂಘಗಳ ವತಿಯಿಂದ ಒಟ್ಟಾರೆ 50.50 ಕೋಟಿ ರೂ.ಗಳ ದೇಣಿಗೆಯನ್ನು ಕೋವಿಡ್19 ಪರಿಹಾರ ನಿಧಿಗೆ ನೀಡಲಾಗಿದೆ.ಕಂದಾಯ ಸಚಿವ ಆರ್ ಅಶೋಕ್ ಉಪಸ್ಥಿತರಿದ್ದರು.