ಉಪಯುಕ್ತ ಮಾಹಿತಿ

ವಿವಿಧ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು ಇವರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಉಚಿತ ವಸತಿಯುತ 30 ದಿನಗಳ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್, ಸೆಲ್‌ಫೋನ್ ರಿಪೇರಿ, ಬ್ಯೂಟಿ ಪಾರ್ಲರ್, ಮಹಿಳೆಯರಿಗಾಗಿ ಟೈಲರಿಂಗ್ ತರಬೇತಿ, ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ, ಕಂಪ್ಯೂಟರ್ ಅಕೌಂಟಿಂಗ್, ದ್ವಿಚಕ್ರ ವಾಹನ ರಿಪೇರಿ ತರಬೇತಿ, ಹೌಸ್ ವೈರಿಂಗ್, 13 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ, ವಾಣಿಜ್ಯ ತೋಟಗಾರಿಕೆ, 10 ದಿನಗಳ ಅಣಬೆ ಬೇಸಾಯ, ಫಾಸ್ಟ್ಫುಡ್ ಉದ್ಯಮಿ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ, ಪೇಪರ್ ಕವರ್ ತಯಾರಿಕೆ, ಅಗರಭತ್ತಿ ತಯಾರಿಕೆ ತರಬೇತಿಯನ್ನು ಇದೇ ವರ್ಷದಲ್ಲಿ ಕರೋನಾ ಲಾಕ್‌ಡೌನ್ ಮುಗಿದ ನಂತರ ಹಮ್ಮಿಕೊಳ್ಳಲಾಗುವುದು.

ಆಸಕ್ತ 18 ರಿಂದ 45 ವರ್ಷದ ಕನ್ನಡ ಓದಲು ಹಾಗೂ ಬರೆಯಲು ಬಲ್ಲ ಅಭ್ಯರ್ಥಿಗಳು ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು ಇಲ್ಲಿಗೆ ಆನ್‌ಲೈನ್ ಮೂಲಕ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-27728166ಗೆ ಸಂಪರ್ಕಿಸುವಂತೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Visit: www.rudsetiblr.in

Credit: dipr Ramanagara

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!