ಕೆಎಂಎಫ್ ಸುದ್ದಿ

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವಿವಿಧ 487 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನ.

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ನ ವಿವಿಧ 487 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಖುದ್ದಾಗಿ/ಅಂಚೆ/ಕೋರಿಯರ್/ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶವಿರುವುದಿಲ್ಲ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದೆ.


ಹುದ್ದೆಗಳು: ಹಿರಿಯ ಉಪ ನಿರ್ದೇಶಕರು(ವಿತ್ತ ) ಉಪನಿರ್ದೇಶಕರು, ಸಹಾಯಕ ನಿರ್ದೇಶಕರು , ಆಡಳಿತ ಸಹಾಯಕ, ಲೆಕ್ಕ ಸಹಾಯಕ, ಕಿರಿಯ ತಾಂತ್ರಿಕರು , ಸೇವಕರು ಹೀಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ (ಹುದ್ದೆಗಳ ಸಂಪೂರ್ಣ ಮಾಹಿತಿ, ಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ  www.kmfnandini.coop ನೋಡುವುದು)

kmf jobs video

ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಪ್ರಾರಂಭಿಕ ದಿನಾಂಕ 20.10.2022 ಅರ್ಜಿ ಸಲ್ಲಿಸಲು ಕೊನೆಯ  ದಿನಾಂಕ 19.11.2022  ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19.11.2022ಆಗಿರುತ್ತದೆ. ಸಂಪೂರ್ಣ ಮಾಹಿತಿಯನ್ನು ಕೆಎಂಎಫ್ ನ ಅಧಿಕೃತ ವೆಬ್ ಸೈಟ್    www.kmfnandini.coop     ವಿವರಗಳನ್ನು ಓದಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!