ಸಾಧಕರು

ಈ ಮಹಾನ್ ವ್ಯಕ್ತಿಯ ಸಾಧನೆಗಳನ್ನು ಓದಿ. ಅಚ್ಚರಿಯಾಗುತ್ತೆ.

ಕರ್ನಾಟಕ ಹಾಗೂ ಭಾರತ ಕಂಡ ಅದ್ಭುತ ಆಡಳಿತಗಾರ ಹಲವಾರು ಪ್ರಪ್ರಥಮಗಳ ಸರದಾರ ತನ್ನ 11ನೇ ವರ್ಷದಲ್ಲಿ ಮೈಸೂರು ರಾಜ್ಯದ ಸಿಂಹಾಸನ ಏರಿದ ಮಹಾರಾಜ ದೇಶದ ಆಗಿನ ಸಮಯದ 2ನೇ ಶ್ರೀಮಂತ ರಾಜಶ್ರೀ ನಾಲ್ವಡಿಕೃಷ್ಣರಾಜ ಒಡೆಯರ್ ತಮ್ಮ ಜೀವಿತಾವಧಿಯಲ್ಲಿ ಸಾಧಿಸಿದ್ದು ಒಮ್ಮೆ ಓದಿ ಮೈ ರೋಮಾಂಚನವಾಗುತ್ತದೆ.

ಕೃಷ್ಣರಾಜ ಸಾಗರ ಅಣೆಕಟ್ಟು 2. ಮಹಾರಾಣಿ ಕಾಲೇಜು ಸ್ಥಾಪನೆ , ಬೆಂಗಳೂರು 3. ನಿಮಾನ್ಸ್ ಆಸ್ಪತ್ರೆ , ಬೆಂಗಳೂರು 4. ಮಿಂಟೋ ಹಾಸ್ಪಿಟಲ್ , ಬೆಂಗಳೂರು 5. ಕೆ . ಆರ್ . ಮಾರುಕಟ್ಟೆ , ಬೆಂಗಳೂರು 6. ಬನಾರಸ್ ಹಿಂದೂ ಮಹಾವಿದ್ಯಾಲಯ , ಸಹ ನಿರ್ಮಾತೃ
7. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ , ಬೆಂಗಳೂರು 8. ಶಿವನಸಮುದ್ರ ಜಲವಿದ್ಯುತ್ ಯೋಜನೆ 9. ವಾಣಿವಿಲಾಸ ಅಣೆಕಟ್ಟು , ಚಿತ್ರದುರ್ಗ
10. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸ್ಥಾಪನೆ 11. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ12.ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆ 13. ಬೆಂಗಳೂರು ವಿಶ್ವವಿದ್ಯಾಲಯ (Uಗಿಅಇ) ಸ್ಥಾಪನೆ.

ಯುವರಾಜ ಕಾಲೇಜು ಮೈಸೂರು ಮೈಸೂರ್ 15. ಮೈಸೂರು ರಾಜ್ಯ ರೈಲ್ವೆ 16. ಮೈಸೂರು ಮೆಡಿಕಲ್ ಕಾಲೇಜ್
17 ಬೆಂಗಳೂರು ಟೌನ್ ಹಾಲ್ 18. ವಾಣಿವಿಲಾಸ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ 19. ಮಂಡ್ಯ ಜಿಲ್ಲೆ ರಚನೆ 20. ದೇಶದಲ್ಲಿ ಮೊಟ್ಟಮೊದಲ ರಸ್ತೆಗಳಿಗೆ ದಾರಿದೀಪ ಅಳವಡಿಕೆ 21. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ , ಭದ್ರಾವತಿ ಸ್ಥಾಪನೆ
22. ಸೈಂಟ್ ಫಿಲೋಮಿನಾ ಚರ್ಚ್ ಸ್ಥಾಪನೆ 23. ಲಲಿತ ಮಹಲ್ ಪ್ಯಾಲೇಸ್ ಸ್ಥಾಪನೆ24. ಹಿರೇಭಾಸ್ಕರ ಅಣೆಕಟ್ಟು ಶರಾವತಿ ನದಿಯಲ್ಲಿ ಸ್ಥಾಪನೆ 25. ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಹಾಗೂ ವಿಧವಾ ಹುಡುಗಿಯರಿಗೆ ಸ್ಕಾಲರ್ಶಿಪ್ 26. ಬಾಲ್ಯವಿವಾಹ ನಿಷೇಧ 27. ವಿಶ್ವೇಶ್ವರಯ್ಯ ಕಾಲುವೆ ಸ್ಥಾಪನೆ 28. ಮೈಸೂರು ರೆಸಿಡೆನ್ಶಿಯಲ್ ಕೃಷಿ ಶಾಲೆ ಸ್ಥಾಪನೆ29. ಮೈಸೂರು ಸೋಶಿಯಲ್ ಪ್ರೋಗ್ರೆಸ್ ಅಸೋಸಿಯೇಷನ್ ಸ್ಥಾಪನೆ 30. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜ್ , ಮೈಸೂರು ಸ್ಥಾಪನೆ.

ವುಡ್ ಡಿಸ್ಟಿಲ್ಲೇಶನ್ ಫ್ಯಾಕ್ಟರಿ , ಭದ್ರಾವತಿ ಸ್ಥಾಪನೆ 32. ಮೈಸೂರ್ ಕ್ರೋಮ್ ಮತ್ತು ಟ್ಯಾನಿಂಗ್ ಫ್ಯಾಕ್ಟರಿ 33. ಸರ್ಕಾರಿ ವಿಜ್ಞಾನ ಕಾಲೇಜು , ಬೆಂಗಳೂರು 34. ಕೃಷ್ಣರಾಜನಗರ ಟೌನ್ ಸ್ಥಾಪನೆ 35. ಕೃಷ್ಣ ರಾಜೇಂದ್ರ ಆಸ್ಪತ್ರೆ ಮೈಸೂರು , ಸ್ಥಾಪನೆ 36. ಸಮಾಜದ ಜ್ಞಾನಿಗಳ ಜ್ಞಾನವನ್ನು ಸರ್ಕಾರದ ಉಪಯೋಗಕ್ಕೆ ಬಳಸಿಕೊಳ್ಳಲು ಮೈಸೂರು ಲೆಜಿಸ್ಲೇಟಿವ್ ಕೌನ್ಸಿಲ್ ಸ್ಥಾಪನೆ 37. ದೇಶದಲ್ಲಿ ಮೊಟ್ಟಮೊದಲ ಮೈಸೂರು ಬಾಯ್ಸ್ ಸ್ಕೌಟ್ಸ್ ಸ್ಥಾಪನೆ 38. ಸರ್ಕಾರಿ ಶ್ರೀಗಂಧದ ಎಣ್ಣೆಯ ಫ್ಯಾಕ್ಟರಿ ಸ್ಥಾಪನೆ 39.ಚೇಂಬರ್ ಆಫ್ ಕಾಮರ್ಸ್ , ಮೈಸೂರು
40. ಮೈಸೂರು ಶುಗರ್ ಮಿಲ್ಸ್ , ಮಂಡ್ಯ 41. ಮೈಸೂರ್ ಲ್ಯಾಂಪ್ಸ್ , ಬೆಂಗಳೂರು 42. ಮೈಸೂರ್ ಪೇಪರ್ ಮಿಲ್ಸ್ , ಭದ್ರಾವತಿ
43. ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ಸ್ಥಾಪನೆಗೆ ಭೂಮಿ ಕೊಡುಗೆ 44. ಮೈಸೂರು ಕೆಮಿಕಲ್ ಹಾಗೂ ಫರ್ಟಿಲೈಸರ್ಸ್ ಕಾರ್ಖಾನೆ
45. ಗ್ಲಾಸ್ ಹಾಗೂ ಪಿಂಗಾಣಿ ಕಾರ್ಖಾನೆ , ಬೆಂಗಳೂರು 46. ಸಿಟಿ ಇಂಪ್ರೂವ್ಮೆಂಟ್ ಟ್ರಸ್ಟ್ ಬೋರ್ಡ್ – ದೇಶದಲ್ಲೇ ಮೊದಲು
47. ಮೈಸೂರು ಪೈಂಟ್ಸ್ ಹಾಗೂ ವಾರ್ನಿಷ್ ಲಿಮಿಟೆಡ್ ಸ್ಥಾಪನೆ

ನಿಜಕ್ಕೂ ಇಂತಹ ಮಹನೀಯರು ಈ ನಾಡಿನಲ್ಲಿ ಜನಿಸಿದ್ದು ನಮ್ಮೆಲ್ಲರ ಪುಣ್ಯ, ಇಂತಹ ಪ್ರಾತಃ ಸ್ಮರಣೀಯರನ್ನು ನಾವೆಲ್ಲರೂ ಸದಾ ಸ್ಮರಿಸಬೇಕು. ಏನಂತೀರಾ. ಓದಿ ಸುಮ್ಮನಾಗಬೇಡಿ ಲೈಕ್ ಮಾಡಿ ಶೇರ್ ಮಾಡಿ.

 

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!