ಸುದ್ದಿ

ಪೌರತ್ವ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಧಿಕೃತ ಮುದ್ರೆ

ಪೌರತ್ವ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೂಲಕ ಸಂಸತ್ತಿನಲ್ಲಿ ಅನುಮೋದನೆಗೊಂಡಿದ್ದ ಪೌರತ್ವ ವಿಧೇಯಕ 2019 ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿರುತ್ತದೆ.ಕೇಂದ್ರ ಸರ್ಕಾರದ ಗೆಜೆಟ್‍ನಲ್ಲಿ ಈ ಕುರಿತು ಅಧಿಸೂಚನೆ ಪ್ರಕಟಣೆಗೊಂಡಿದ್ದು, ಇಂದಿನಿಂದಲೇ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಲಾಗಿದೆ.ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನದಿಂದ ವಲಸೆ ಬಂದ ಹಿಂದೂ, ಕ್ರಿಶ್ಚಿಯನ್, ಬೌದ್ದ ಹಾಗೂ ಜೋರಾಸ್ಟ್ರೀಯನ್ ಸಮುದಾಯದ ಜನರಿಗೆ ಭಾರತದ ಶಾಶ್ವತ ಪೌರತ್ವ ಕಲ್ಪಿಸಲು ಈ ಕಾನೂನು ಸಹಕಾರಿಯಾಗಿದೆ. ಪಂಜಾಬ್ , ಪಶ್ಚಿಮ ಬಂಗಾಳ ಕೇರಳ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋದಿಸಿದ್ದು, ಆಯಾ ರಾಜ್ಯಗಳಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಿಸಿವೆ.

Source:NP

About the author

bbmadmin

Leave a Comment

Facebook Like Box

Copyright © 2024 BBMNAVEEN2012.COM All Rights Reserved.

error: Content is protected !!